Browsing: Watch video : ಉಜ್ಜಯಿನಿಯ ಮಹಾಕಾಲ್ ದೇವಸ್ಥಾನದಲ್ಲಿ ಆರತಿ ವೇಳೆ ಅಗ್ನಿ ಅವಘಡ : ಇಲ್ಲಿದೆ ವಿಡಿಯೋ

ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಭಸ್ಮ ಆರತಿ ಸಂದರ್ಭದಲ್ಲಿ ಮಹಾಕಾಲ್ ದೇವಾಲಯದ ಗರ್ಭಗುಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. 13 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.…