KARNATAKA BREAKING : ಬೆಂಗಳೂರಿನಲ್ಲಿ ರಾತ್ರಿಯಿಂದ ಭಾರೀ ಮಳೆ : ಹಲವೆಡೆ ರಸ್ತೆಗಳು ಜಲಾವೃತ, ಮನೆಗಳಿಗೆ ನೀರು ನುಗ್ಗಿ ಜನರ ಪರದಾಟ.!By kannadanewsnow5719/05/2025 6:16 AM KARNATAKA 1 Min Read ಬೆಂಗಳೂರು : ಬೆಂಗಳೂರು ನಗರದಲ್ಲಿ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ನಗರದ ಹಲವಡೆ ರಸ್ತೆಗಳು ಜಲಾವೃತಗೊಂಡಿದ್ದು, ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಬೆಂಗಳೂರಿನ ಭಾರೀ ಮಳೆಯಿಂದಾಗಿ…