KARNATAKA ರಾಜ್ಯದಲ್ಲಿ ‘ಶಾಸಕರ PA’ಗಳನ್ನು ನೇಮಕಕ್ಕೆ ಇರುವ ನಿಯಮಗಳು ಏನು? ಇಲ್ಲಿದೆ ಮಾಹಿತಿBy kannadanewsnow57 KARNATAKA 3 Mins Read ಬೆಂಗಳೂರು: ಶಾಸಕರುಗಳಿಗೆ ಆಪ್ತ ಸಹಾಯಕರನ್ನು ನಿಯೋಜನೆ, ಒಪ್ಪಂದ ಇಲ್ಲವೇ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಬಹುದಾಗಿದೆ. ಹಾಗಾದ್ರೆ ಶಾಸಕರ ಪಿಎ ನೇಮಕ ಮಾಡಿಕೊಳ್ಳೋದಕ್ಕೆ ಇರುವಂತ ನಿಯಮಗಳು ಏನು…