KARNATAKA ವಿದ್ಯಾರ್ಥಿಗಳೇ ಗಮನಿಸಿ : `SSLC,PUC’ ಬಳಿಕ ಯಾವ ಕೋರ್ಸ್ ಮಾಡಬಹುದು? ಇಲ್ಲಿದೆ ಸಂಪೂರ್ಣ ಮಾಹಿತಿBy kannadanewsnow57 KARNATAKA 2 Mins Read ಬೆಂಗಳೂರು: ಹತ್ತನೇ ತರಗತಿ (SSLC) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ “ಮುಂದಿನ ದಾರಿ ಯಾವುದು?” ಎಂಬ ದೊಡ್ಡ ಪ್ರಶ್ನೆ ಎದುರಾಗುತ್ತದೆ.…