KARNATAKA ‘ರಾಜ್ಯ ಬಜೆಟ್’ನಲ್ಲಿ ‘ನಗರಾಭಿವೃದ್ಧಿ’ ಇಲಾಖೆಗೆ ಸಿಕ್ಕಿದ್ದೇನು.? ಇಲ್ಲಿದೆ ಸಂಪೂರ್ಣ ಮಾಹಿತಿBy kannadanewsnow0716/02/2024 12:16 PM KARNATAKA 7 Mins Read ಬೆಂಗಳೂರು: ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ನಾವು ಬ್ರಾಂಡ್ ಬೆಂಗಳೂರು ಪರಿಕಲ್ಪನೆಯನ್ನು ರೂಪಿಸಿ ಜಾರಿಗೊಳಿಸುತ್ತಿದ್ದೇವೆ. ಜನರ ಬದುಕಿನ ಗುಣಮಟ್ಟ ಸುಧಾರಣೆಗಾಗಿ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ…