KARNATAKA BREAKING : ಶಾಲೆಗೆ ಹೋಗುತ್ತೇವೆಂದು ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿಗಳು ಮೈಸೂರಿನಲ್ಲಿ ಪತ್ತೆ.!By kannadanewsnow57 KARNATAKA 1 Min Read ಹಾಸನ : ಶಾಲೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದ ಮೂವರು ವಿದ್ಯಾರ್ಥಿಗಳು ಇದೀಗ ಮೈಸೂರಿನಲ್ಲಿ ಪತ್ತೆಯಾಗಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕುನಿಗನಹಳ್ಳಿಯಲ್ಲಿ ಶಾಲೆಗೆ ಹೋಗುವುದಾಗಿ ಹೇಳಿ ನಾಪತ್ತೆಯಾಗಿದ್ದ…