INDIA ಶುಭಾಂಶು ಶುಕ್ಲಾ ಬಾಹ್ಯಾಕಾಶ ಉಡಾವಣೆ ಮತ್ತೆ ಮುಂದೂಡಿಕೆ : ಕಾರಣ ಇಲ್ಲಿದೆ | Shubhanshu ShuklaBy ಗೋಪಾಲ್ ಎನ್ INDIA 1 Min Read ನವದೆಹಲಿ: ಹವಾಮಾನ ವೈಪರೀತ್ಯದಿಂದಾಗಿ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್ಎಸ್) ಐತಿಹಾಸಿಕ ಹಾರಾಟ ಮತ್ತೊಮ್ಮೆ ವಿಳಂಬವಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ…