KARNATAKA ರಾಜೀನಾಮೆಯ ನಂತರವೂ ‘ಕಾವೇರಿ’ ನಿವಾಸದಲ್ಲೇ ಸಿದ್ದರಾಮಯ್ಯ ಮುಂದುವರಿಕೆ: ಕಾರಣವೇನು?By ಗೋಪಾಲ್ ಎನ್ KARNATAKA 1 Min Read ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯಾಗುತ್ತಿದ್ದು, ಜೂನ್ 3 ರಂದು ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಆದರೆ, ಕರ್ನಾಟಕದ ಮುಖ್ಯಮಂತ್ರಿಗಳಿಗೆ ಸಾಂಪ್ರದಾಯಿಕವಾಗಿ ಮೀಸಲಾಗಿರುವ ಅಧಿಕೃತ ನಿವಾಸ…