KARNATAKA ICAR-IHR ಗೆ ಡೀಮ್ಡ್ ವಿಶ್ವವಿದ್ಯಾಲಯ ಸ್ಥಾನಮಾನ ನೀಡುವ ಬಗ್ಗೆ ಪ್ರಧಾನ್ ಜೊತೆ ಚರ್ಚೆ:HD ಕುಮಾರಸ್ವಾಮಿBy ಗೋಪಾಲ್ ಎನ್ KARNATAKA 1 Min Read ಬೆಂಗಳೂರು: ಹೆಸರಘಟ್ಟದಲ್ಲಿರುವ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಗೆ (ಐಸಿಎಆರ್-ಐಎಚ್ಆರ್) ಡೀಮ್ಡ್ ವಿಶ್ವವಿದ್ಯಾಲಯ ಸ್ಥಾನಮಾನ ನೀಡುವ ಬಗ್ಗೆ ಶೀಘ್ರದಲ್ಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಚರ್ಚಿಸಲಾಗುವುದು…