INDIA Shocking: ವೆಂಟಿಲೇಟರ್ನಲ್ಲಿದ್ದಾಗ ಆಸ್ಪತ್ರೆಯ ಸಿಬ್ಬಂದಿಯಿಂದ ಮಹಿಳೆ ಮೇಲೆ ಅತ್ಯಾಚಾರ:ಬಂಧನBy ಗೋಪಾಲ್ ಎನ್ INDIA 1 Min Read ಗುರ್ಗಾಂವ್: ಮಹಿಳಾ ರೋಗಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಗುರ್ಗಾಂವ್ನ ಮೇದಾಂತ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 25 ವರ್ಷದ ತಂತ್ರಜ್ಞನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.…