KARNATAKA BIG UPDATE : ಬೆಳಗಾವಿಯ ಸ್ನೇಹಂ ಕಾರ್ಖಾನೆಯಲ್ಲಿ ಅಗ್ನಿ ಅವಘಡ : ಕಾರ್ಮಿಕ ಯಲ್ಲಪ್ಪ ಗುಂಡ್ವಾಳ ಸಾವು!By kannadanewsnow5707/08/2024 11:20 AM KARNATAKA 1 Min Read ಬೆಳಗಾವಿ : ಬೆಳಗಾವಿಯಲ್ಲಿ ತಡರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ನಾಪತ್ತೆಯಾಗಿದ್ದ ಕಾರ್ಮಿಕ ಯಲ್ಲಪ್ಪ ಗುಂಡ್ವಾಳ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಮೂವರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.…