ಯುವನಿಧಿ ಯೋಜನೆಯಡಿ ನೋಂದಾಯಿತರಾಗಿ ನಿರುದ್ಯೋಗ ಭತ್ಯೆಯನ್ನು ಪಡೆಯುತ್ತಿರುವ ಫಲಾನುಭವಿಗಳು ಕೌಶಲ್ಯ ತರಬೇತಿ ಮತ್ತು ಉದ್ಯಮಶೀಲತೆ ತರಬೇತಿಯನ್ನು ಪಡೆಯಲು ಕೌಶಲ್ಕರ್ ಪೋರ್ಟಲ್ನಲ್ಲಿ ಕಡ್ಡಾಯವಾಗಿ ನೊಂದಣಿಯಾಗಲು ಸೂಚಿಸಲಾಗಿದೆ. ತರಬೇತಿ ಅವಧಿಯಲ್ಲಿ…
ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿಯಲ್ಲಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು (ITI), GTTC, CEDOK, KSDC ವತಿಯಿಂದ ಉಚಿತ ಕೌಶಲ್ಯಾಧಾರಿತ…