KARNATAKA BREAKING : ನೂತನ ಶಾಸಕರಾಗಿ ಯಾಸೀರ್ ಪಠಾಣ್, ಸಿ.ಪಿ.ಯೋಗೇಶ್ವರ, ಅನ್ನಪೂರ್ಣ ಪ್ರಮಾಣವಚನ ಸ್ವೀಕಾರ.!By kannadanewsnow57 KARNATAKA 1 Min Read ಬೆಳಗಾವಿ: ಬೆಳಗಾವಿ ಸುವರ್ಣ ಸೌಧದಲ್ಲಿ 16ನೇ ವಿಧನಸಭೆಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಉಪಚುನಾವಣೆಯಲ್ಲಿ ಗೆದ್ದ ಮೂವರು ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ…