INDIA ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಶೀಘ್ರದಲ್ಲೇ 25 ಸಾವಿರಕ್ಕೂ ಹೆಚ್ಚು ‘ಅಗ್ನಿವೀರ್’ ಹುದ್ದೆಗಳ ಭರ್ತಿ, ಅರ್ಜಿ ಸಲ್ಲಿಸಲು ಸಿದ್ದರಾಗಿರಿBy kannadanewsnow0721/01/2024 INDIA 2 Mins Read ನವದೆಹಲಿ: ಭಾರತೀಯ ಸೇನೆಯು ಅಗ್ನಿವೀರ್ ನೇಮಕಾತಿ 2024 ರ ಅಧಿಸೂಚನೆಯನ್ನು 2024 ರ ಜನವರಿ ಕೊನೆಯ ವಾರದಲ್ಲಿ ಬಿಡುಗಡೆ ಮಾಡಲಿದೆ. ಭಾರತೀಯ ಸೇನೆಯು ಅಗ್ನಿಪಥ್ ಯೋಜನೆಯ ಮೂಲಕ…