Browsing: ಉದ್ಯೋಗ ವಾರ್ತೆ : ‘ಭಾರತೀಯ ರೈಲ್ವೇ ಇಲಾಖೆ’ಯಲ್ಲಿ ಬಂಪರ್ ನೇಮಕಾತಿ : 50000 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನ |RRB Recruitment 2024

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ಭಾರತೀಯ ರೈಲ್ವೆ ಇಲಾಖೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 50,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.…