KARNATAKA ಕಸಾಯಿಖಾನೆಗೆ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ ಮಾಡಿದ ಪುನೀತ್ ಕೆರೆಹಳ್ಳಿ ತಂಡBy kannadanewsnow5704/09/2024 12:49 PM KARNATAKA 1 Min Read ಮಂಡ್ಯ :- ಬೆಂಗಳೂರಿನ ಕಸಾಯಿಖಾನೆಗೆ ಆಕ್ರಮವಾಗಿ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳನ್ನು ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ತಂಡ ರಕ್ಷಣೆ ಮಾಡಿದೆ. ಮದ್ದೂರು ಪಟ್ಟಣದ ಪ್ರವಾಸಿ ಮಂದಿರದ…