KARNATAKA ಕಾವೇರಿ 5ನೇ ಹಂತದ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲ : DCM ಡಿ.ಕೆ. ಶಿವಕುಮಾರ್By kannadanewsnow5712/10/2024 1:04 PM KARNATAKA 2 Mins Read ಬೆಂಗಳೂರು : “ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯಿಂದ ಬೆಂಗಳೂರಿನ 50 ಲಕ್ಷ ಜನರಿಗೆ ಅನುಕೂಲವಾಗಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ…