Browsing: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್‌ ಶಾಕ್‌ : ಇನ್ಮುಂದೆ ಈ 1.70 ಲಕ್ಷ ಮಹಿಳೆಯರಿಗೆ ಬರಲ್ಲ ಹಣ!

ಬೆಂಗಳೂರು : ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಅನರ್ಹ ಫಲಾನುಭವಿಗಳಿಗೆ ಬಿಗ್‌ ಶಾಕ್‌ ನೀಡಿದ್ದು, ಇನ್ಮುಂದೆ ಅನರ್ಹ 1.70 ಲಕ್ಷ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಖಾತೆಗೆ ಬರಲ್ಲ.…