Browsing: ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ : ಬಸ್ ಕಂದಕಕ್ಕೆ ಉರುಳಿ ಬಿದ್ದು 21 ಮಂದಿ ಸಾವು

ಶ್ರೀನಗರ: ಜಮ್ಮುವಿನ ಅಖ್ನೂರ್ನಲ್ಲಿ ಗುರುವಾರ ಬಸ್ ಕಮರಿಗೆ ಬಿದ್ದ ಪರಿಣಾಮ 21 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ ಉತ್ತರ ಪ್ರದೇಶ,…