Browsing: ಡಿಜಿಟಲ್ ಉಪಕರಣಗಳ ಬಳಕೆಯಲ್ಲಿ ಮಕ್ಕಳು ಎಚ್ಚರವಹಿಸುವ ಅಗತ್ಯವಿದೆ – ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ

ಬೆಂಗಳೂರು: ಡಿಜಿಟಲ್ ಉಪಕರಣಗಳಿಂದ ಮಕ್ಕಳ ಮನಸ್ಸು ಕಲುಶಿತವಾಗದಂತೆ ಎಚ್ಚರವಹಿಸಿ, ಅವರಿಗೆ ಆರೋಗ್ಯಕರ ಭವಿಷ್ಯ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ಎನ್.ವಿ.ಅಂಜಾರಿಯಾ…