Browsing: ನನ್ನದು ಗರ್ವ ಅಲ್ಲ. ಕನ್ನಡಿಗನ ಸಹಜ ಸ್ವಾಭಿಮಾನ: ಸಿಎಂ ಸಿದ್ದರಾಮಯ್ಯ I am not pride. I have natural self-respect of Kannadiga: Siddaramaiah

ಬೆಂಗಳೂರು: ಜೆಡಿ(ಎಸ್) ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ…