Browsing: ನಾಳೆಯಿಂದ ‘ದ್ವಿತೀಯ PUC’ ಪರೀಕ್ಷೆ-3 ಆರಂಭ: ’75

ಬೆಂಗಳೂರು: ಜೂನ್.24ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾಧ್ಯಂತ 75,995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಿದ್ದು…