Browsing: ‘ಪ್ಯಾರೀಸ್ ಒಲಂಪಿಕ್ಸ್’ನಲ್ಲಿ ಭಾಗವಹಿಸುವ ರಾಜ್ಯದ 9 ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಪ್ರೋತ್ಸಾಹಧನ : ರಾಜ್ಯ ಸರ್ಕಾರ ಘೋಷಣೆ

ಬೆಂಗಳೂರು: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಂಪಿಕ್…