KARNATAKA ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಕೇಸ್: ಸಂತ್ರಸ್ತೆಯರು ಧೈರ್ಯದಿಂದ ದೂರು ನೀಡುವಂತೆ ಗೃಹಸಚಿವ ಜಿ.ಪರಮೇಶ್ವರ್ ಕರೆBy kannadanewsnow0731/05/2024 11:10 AM KARNATAKA 1 Min Read ಬೆಂಗಳೂರು: ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂಥೆ ಸಂತ್ರಸ್ತೆಯರು ಪೊಲೀಸರು ಹಾಗೂ ಎಸ್‍ಐಟಿ ಮುಂದೆ ಬಂದು ದೈರ್ಯವಾಗಿ ಮುಂದೆ ಬಂದು ದೂರು ನೀಡುವಂಥೆ…