Browsing: ಬಾಂಗ್ಲಾದೇಶದ ಎಲ್ಲಾ ಭಾರತೀಯ ವೀಸಾ ಕೇಂದ್ರಗಳು ಅನಿರ್ದಿಷ್ಟಾವಧಿಗೆ ಬಂದ್ : ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ

ನವದೆಹಲಿ : ಹಿಂಸಾಚಾರ ಪೀಡಿತ ಬಾಂಗ್ಲಾದೇಶದಲ್ಲಿನ ಎಲ್ಲಾ ಭಾರತೀಯ ವೀಸಾ ಅರ್ಜಿ ಕೇಂದ್ರಗಳನ್ನು ಮುಂದಿನ ಸೂಚನೆ ಬರುವವರೆಗೆ ಕೇಂದ್ರ ಸರ್ಕಾರ ಮುಚ್ಚಿದೆ. ಮುಂದಿನ ದಿನಾಂಕವನ್ನು ಎಸ್ಎಂಎಸ್ ಮೂಲಕ ತಿಳಿಸಲಾಗುವುದು…