Browsing: ಬೈಕ್ ಸವಾರಿ ವೇಳೆ ಜೇಬಿನಲ್ಲಿ ಮೊಬೈಲ್ ಫೋನ್ ಸ್ಫೋಟ: ಪ್ರಾಂಶುಪಾಲರ ಸಾವು

ನವದೆಹಲಿ: ಬೈಕ್ ಸವಾರಿ ಮಾಡುವಾಗ ಜೇಬಿನಲ್ಲಿದ್ದ ಮೊಬೈಲ್ ಫೋನ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದ್ದರಿಂದ ಮುಖ್ಯೋಪಾಧ್ಯಾಯರು ಗಂಭೀರ ಗಾಯಗಳಿಂದ ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.…