ದೆಹಲಿಯಲ್ಲಿ ವಿದ್ಯಾರ್ಥಿಗಳ ಭಾರಿ ಆಕ್ರೋಶ: ‘ಗೋ ಪ್ರಧಾನ್ ಗೋ’ ಘೋಷಣೆ, ತಟ್ಟೆ-ಚಮಚ ಬಡಿಯುತ್ತಾ ಕೇಂದ್ರ ಸಚಿವರ ರಾಜೀನಾಮೆಗೆ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ!
INDIA ‘ಭಾರತ ಏನು ಮಾಡಬಹುದು ಎಂಬುದನ್ನು ನಾವು ತೋರಿಸಿದ್ದೇವೆ’: ಆಪರೇಷನ್ ಸಿಂಧೂರ್ ಅನ್ನು ಶ್ಲಾಘಿಸಿದ ಪ್ರಧಾನಿ ಮೋದಿ.By ಅವಿನಾಶ್ ಆರ್ ಭೀಮಸಂದ್ರ INDIA 1 Min Read ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮೂಲಕ “ಭಾರತೀಯರನ್ನು ವಿಭಜಿಸಲು” ಬಯಸಿದ್ದ ಭಯೋತ್ಪಾದಕರಿಗೆ ಭಾರತ ಸೂಕ್ತ ಉತ್ತರ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.