Browsing: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ ; 2 ಕಾರುಗಳ ನಡುವೆ ಡಿಕ್ಕಿ ; ಆರು ಮಂದಿ ಸಾವು

ಅಕೋಲಾ: ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ಶುಕ್ರವಾರ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ…