Browsing: ರಾಜ್ಯದ ಪ್ರೌಢಶಾಲೆಗಳಲ್ಲಿ `ನಿವೃತ್ತಿ/ನಿಧನ /ರಾಜಿನಾಮೆ’ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳ ಭರ್ತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿ: 01-01-2016 ರಿಂದ 31-12-2020 ರವರೆಗೆ ನಿವೃತ್ತಿ/ನಿಧನ /ರಾಜಿನಾಮೆ ಇತ್ಯಾದಿ ಕಾರಣಗಳಿಂದ ಖಾಲಿಯಾಗಿರುವ ಹುದ್ದೆಗಳನ್ನು ಭರ್ತಿಮಾಡಲು ಅನುಮತಿ ನೀಡುವ ಕುರಿತು…