Browsing: ರಾಜ್ಯದ ‘ಮಹಾನಗರ ಪಾಲಿಕೆಯ ನೌಕರರಿಗೆ’ ಶುಭಸುದ್ದಿ : ‘7ನೇ ವೇತನ’ ಆಯೋಗ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯದ 10 ಮಹಾನಗರ ಪಾಲಿಕೆಗಳ ಖಾಯಂ ನೌಕರರಿಗೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿಯ ಸೌಲಭ್ಯವನ್ನು ವಿಸ್ತರಿಸಿ ರಾಜ್ಯ…