Browsing: ರಾಜ್ಯದಲ್ಲಿ `ಆಹಾರ ಸುರಕ್ಷತಾ ಇಲಾಖೆಗೆ ಪ್ರತ್ಯೇಕ ನೇಮಕ’ : ಸಚಿವ ದಿನೇಶ್ ಗುಂಡೂರಾವ್ ಘೋಷಣೆ.!

ಬೆಂಗಳೂರು : ಆಹಾರ ಸುರಕ್ಷತಾ ಇಲಾಖೆಯಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿ ಆಹಾರ ಸುರಕ್ಷತಾ ಇಲಾಖೆಗೆ ಪ್ರತ್ಯೇಕ ನೇಮಕ ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುವುದು…