Browsing: ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರ ಆರೋಗ್ಯ ಸೇವೆಗಳು ಸಾರ್ವಜನಿಕರಿಗೆ ತಲುಪಲು ಮಾಧ್ಯಮಗಳ ಸಹಕಾರ ಅಗತ್ಯ: ಡಾ.ಬಸರೆಡ್ಡಿ

ಬಳ್ಳಾರಿ: ಸಾರ್ವಜನಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕೈಗೊಳ್ಳಲಾಗುವ ಕಾರ್ಯಕ್ರಮಗಳು, ಸೌಲಭ್ಯಗಳು ಮತ್ತು ಆರೋಗ್ಯ ಜಾಗೃತಿ ಸಂದೇಶಗಳ ಕುರಿತು ಸಾರ್ವಜನಿಕರಿಗೆ…