Browsing: ಲೋಕಸಭಾ ಚುನಾವಣೆಯ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಇನ್ನಷ್ಟು ಸುಭದ್ರ : ಸಿಎಂ ಸಿದ್ದರಾಮಯ್ಯ

ಕೋಲಾರ : ಲೋಕಸಭಾ ಚುನಾವಣೆಯ ನಂತರ ಸರ್ಕಾರ ಬಿದ್ದುಹೋಗುವುದಲ್ಲ, ಇನ್ನಷ್ಟು ಸುಭದ್ರವಾಗಲಿದೆ. ಐದು ವರ್ಷಗಳೂ ಸರ್ಕಾರ ಸುಭದ್ರವಾಗಿರಲಿದೆ ಜೊತೆಗೆ ಗ್ಯಾರಂಟಿಗಳು ಜಾರಿಯಲ್ಲಿರಲಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.…