Browsing: ವಿಶ್ವದಲ್ಲೇ ಮೊದಲ ಪ್ರಕರಣ : ಹಸುಗಳ ಸಂಪರ್ಕಕ್ಕೆ ಬಂದ ವ್ಯಕ್ತಿಗೆ ಅಮೆರಿಕದಲ್ಲಿ ‘ಹಕ್ಕಿ ಜ್ವರ’ ಸೋಂಕು

ಅಟ್ಲಾಂಟಾ: ಅಮೆರಿಕದ ಟೆಕ್ಸಾಸ್ನಲ್ಲಿ ವ್ಯಕ್ತಿಯೊಬ್ಬನಿಗೆ ಹಕ್ಕಿ ಜ್ವರ ಇರುವುದು ಪತ್ತೆಯಾಗಿದೆ. ಸೋಂಕಿತ ವ್ಯಕ್ತಿಯು ಸೋಂಕಿತ ಹಸುಗಳೊಂದಿಗೆ ಸಂಪರ್ಕದಲ್ಲಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. ರೋಗಿಯು ಆಂಟಿವೈರಲ್ ಔಷಧಿಗಳನ್ನು ಪಡೆಯುತ್ತಿದ್ದಾರೆ…