Browsing: ಸಾಲಗಾರರಿಗೆ ಗುಡ್‌ನ್ಯೂಸ್‌: ಹೆಚ್ಚುವರಿ ಬಡ್ಡಿಯನ್ನು ಮರುಪಾವತಿಸಲು ಬ್ಯಾಂಕ್‌ಗಳಿಗೆ ಆರ್‌ಬಿಐ ಸೂಚನೆ!

ನವದೆಹಲಿ: ಸಾಲ ನೀಡುವ ಕ್ಷೇತ್ರದಲ್ಲಿ ನ್ಯಾಯಸಮ್ಮತತೆ ಮತ್ತು ಪಾರದರ್ಶಕತೆಯನ್ನು ಉತ್ತೇಜಿಸಲು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ವಾಣಿಜ್ಯ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ಮತ್ತು ಬ್ಯಾಂಕೇತರ ಹಣಕಾಸು…