Browsing: ಸಿನ್ಸಿನಾಟಿಯಲ್ಲಿ ಭಾರತೀಯ ವಿದ್ಯಾರ್ಥಿ ಶವ ಪತ್ತೆ

ನ್ಯೂಯಾರ್ಕ್‌: ಅಮೆರಿಕದ ಸಿನ್ಸಿನಾಟಿಯಲ್ಲಿ ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಶವವಾಗಿ ಪತ್ತೆಯಾಗಿದ್ದಾನೆ. ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಒಂದು ವಾರದ ಅವಧಿಯಲ್ಲಿ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಯೊಬ್ಬನ ಮೂರನೇ ಸಾವು…