Browsing: ಸುಳ್ಳುಗಳ ಸರಮಾಲೆ: ಕಾಂಗ್ರೆಸ್ ಪ್ರಣಾಳಿಕೆ ವಿರುದ್ಧ ಕಿಡಿಕಾರಿದ ಪ್ರಧಾನಿ ಮೋದಿ!

ಅಜ್ಮೇರ್(ರಾಜಸ್ಥಾನ): ಕಾಂಗ್ರೆಸ್ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಪ್ರಣಾಳಿಕೆ ಸುಳ್ಳಿನ ಕಂತೆಯಾಗಿದೆ ಮತ್ತು ದಾಖಲೆಯ ಪ್ರತಿಯೊಂದು ಪುಟವೂ ಭಾರತವನ್ನು ಛಿದ್ರಗೊಳಿಸುವ ಪ್ರಯತ್ನಗಳನ್ನು…