BREAKING: ಭಾರೀ ಮಳೆ ಹಿನ್ನಲೆ, ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ತಹಶೀಲ್ದಾರ್

ಶಿವಮೊಗ್ಗ: ಜಿಲ್ಲೆಯಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದೆ. ಇಂದು ಕೂಡ ಮಳೆಯ ಆರ್ಭಟ ಮುಂದುವರೆದಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಇಂದು ಸಾಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆ ಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿದೆ. ಹೀಗಾಗಿ ದಿನಾಂಕ 28.08.2025 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಶಾಲೆ ಹಾಗೂ ಡಿಪ್ಲೋಮೋ ಮತ್ತು … Continue reading BREAKING: ಭಾರೀ ಮಳೆ ಹಿನ್ನಲೆ, ನಾಳೆ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ತಹಶೀಲ್ದಾರ್