BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!

ಶಿವಮೊಗ್ಗ: ಮಲೆನಾಡಿನ ಹೆಬ್ಬಾಗಿಲು ಸಾಗರ ತಾಲೂಕಿನಲ್ಲಿ ನೂತನ ತಹಶೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡಿರುವ ಡಾ. ಪ್ರತಿಭಾ ಆರ್. ಅವರು ಅಕ್ರಮ ದಂಧೆಕೋರರ ವಿರುದ್ಧ ದಂಡಯಾತ್ರೆ ಆರಂಭಿಸಿದ್ದಾರೆ. ತಾಲೂಕಿನಾದ್ಯಂತ ಸದ್ದಿಲ್ಲದೆ ನಡೆಯುತ್ತಿದ್ದ ಅಕ್ರಮ ಜಂಬಿಟ್ಟಿಗೆ (ಲೆಟರೈಟ್ ಕಲ್ಲು) ಮತ್ತು ಮರಳು ಸಾಗಾಣಿಕೆ ಜಾಲದ ಮೇಲೆ ಖಡಕ್ ದಾಳಿ ನಡೆಸುವ ಮೂಲಕ ದಂಧೆಕೋರರ ನಡುಕ ಹುಟ್ಟಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಹಶೀಲ್ದಾರ್ ಡಾ.ಪ್ರತಿಭಾ ಅವರು ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಜಂಬಿಟ್ಟಿಗೆ, ಮರಳು ಸಾಗಾಟ ನಿರತ … Continue reading BREAKING: ಸಾಗರದಲ್ಲಿ ಅಕ್ರಮ ಜಂಬಿಟ್ಟಿಗೆ ಕ್ವಾರಿ, ಮರಳು ಅಡ್ಡೆ ಮೇಲೆ ತಹಶೀಲ್ದಾರ್ ಡಾ. ಪ್ರತಿಭಾ ದಾಳಿ: ಲಾರಿಗಳು ಜಪ್ತಿ!