ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲಿಸಿದ ಅಧಿಕಾರಿಯ ವಿರುದ್ಧ ಕ್ರಮ ವಹಿಸಿ – ಆರ್.ಅಶೋಕ್ ಒತ್ತಾಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲ ಅಧಿಕಾರ ಅಧಿಕಾರಿಗಳ ಕೈಯಲ್ಲೇ ಇದ್ದು, ಸಚಿವರು ಮನೆಯಲ್ಲಿ ಮಜಾ ಮಾಡುತ್ತಿದ್ದಾರೆ. ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ವಾಣಿಯನ್ನು ಬದಲಿಸಿದ ಅಧಿಕಾರಿಯ ವಿರುದ್ಧ ಕೂಡಲೇ ಕ್ರಮ ವಹಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಒತ್ತಾಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ಹುಚ್ಚುಚ್ಚಾಗಿ ಮನಸ್ಸಿಗೆ ಬಂದಂತೆ ಕೆಲಸ ಮಾಡುತ್ತಿದ್ದಾರೆ. ವಿಧಾನಸೌಧದ ಮುಂಭಾಗ ‘ಸರ್ಕಾರದ ಕೆಲಸ ದೇವರ ಕೆಲಸ’ ಎಂಬ ಘೋಷವಾಕ್ಯವಿದೆ. ಯಾರೋ ಕಾರ್ಯದರ್ಶಿಗಳು ಬಂದು ಅದನ್ನು ತೆಗೆದುಹಾಕಿ ಎಂದರೆ ಹೇಗಿರುತ್ತದೆ? ಶಾಲೆಯಲ್ಲಿ … Continue reading ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲಿಸಿದ ಅಧಿಕಾರಿಯ ವಿರುದ್ಧ ಕ್ರಮ ವಹಿಸಿ – ಆರ್.ಅಶೋಕ್ ಒತ್ತಾಯ