ಬೇಸಿಗೆ ಬೇಗೆಗೆ ದೇಹದ ಬಗೆಗಿರಲಿ ಈ ವಿಶೇಷ ಕಾಳಜಿ | Heat Advisory

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಾಗಿದೆ. ಈ ಸಮಯದಲ್ಲಿ ನೀವು ನಿಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಸ್ವಲ್ಪ ಎಚ್ಚರ ತಪ್ಪಿದರೂ ಆರೋಗ್ಯ ಸಮಸ್ಯೆಗಳು ನಿಮ್ಮನ್ನು ಕಾಡಲು ಶುರುಮಾಡುತ್ತದೆ. ಈ ಕಾರಣಕ್ಕಾಗಿ ಆರೋಗ್ಯದ ಬಗ್ಗೆ ಹೆಚ್ಚು ಜಾಗರೂಕರಾಗಿ ಇರುವುದು ಒಳ್ಳೆಯದು.  ಕಾರ್ಮಿಕ ವರ್ಗಕ್ಕೆ ಸಲಹೆಗಳು ಕೆಲಸದ ಸ್ಥಳದಲ್ಲಿ ಕೆಲಸಗಾರರಿಗೆ ಕುಡಿಯಲು ತಣ್ಣನೆ ನೀರಿನ ವ್ಯವಸ್ಥೆ ಮಾಡಬೇಕು. 20 ನಿಮಿಷಗಳಿಗೊಮ್ಮೆ ಒಂದು ಲೋಟ ಅಥವಾ ಅಧಕ್ಕಿಂತ ಹೆಚ್ಚು ನೀರು ಕುಡಿಯಬೇಕು. ನೆರಳಿನಲ್ಲಿ ಕೆಲಸ ನಿರ್ವಹಿಸಲು ಅನುಕೂಲವಾಗುವಂತೆ ತಾತ್ಕಾಲಿಕ … Continue reading ಬೇಸಿಗೆ ಬೇಗೆಗೆ ದೇಹದ ಬಗೆಗಿರಲಿ ಈ ವಿಶೇಷ ಕಾಳಜಿ | Heat Advisory