Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Alert: ಬರುತ್ತಿದೆ ‘ಸೂಪರ್ ಎಲ್ ನಿನೋ’: ಈ ಬಾರಿ ಭಾರತಕ್ಕೆ ಎದುರಾಗಲಿದೆ ಹಿಂದೆಂದೂ ಕಾಣದ ಭೀಕರ ಬೇಸಿಗೆ!

14/03/2026 9:19 AM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ವೈರ್ ನಿಂದ ಕುತ್ತಿಗೆ ಬಿಗಿದು, ಪ್ರಿಯತಮೆಯನ್ನ ಹತ್ಯೆಗೈದ ಪ್ರಿಯತಮ ಅರೆಸ್ಟ್!

14/03/2026 9:17 AM

ಗ್ಯಾಸ್ ಸಮಸ್ಯೆ ಇಲ್ಲ ಅಂದಮೇಲೆ ಎಸ್ಮಾ ಏಕೆ ಜಾರಿ ಮಾಡಿದರು? : ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ!

14/03/2026 9:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೂಡಲೇ ‘KSRTC ನೌಕರ’ರ ವಿವಿಧ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಿ: ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ರ
KARNATAKA

ಕೂಡಲೇ ‘KSRTC ನೌಕರ’ರ ವಿವಿಧ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಿ: ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ರ

By kannadanewsnow0918/02/2026 6:22 PM

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಕಾರ್ಮಿಕರ 38 ತಿಂಗಳ ವೇತನ ಹಿಂಬಾಕಿ ಪಾವತಿ ಹಾಗೂ ವೇತನ ಪರಿಷ್ಕರಣೆ ಜಾರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ರ ಬರೆದು ಆಗ್ರಹಿಸಿದ್ದಾರೆ.

ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ರಾಜ್ಯದ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ಕಳೆದ 38 ತಿಂಗಳಿಂದ ತಮ್ಮ ನ್ಯಾಯಸಮ್ಮತ ವೇತನ ಹಿಂಬಾಕಿ ಪಡೆಯದೆ ಸಂಕಷ್ಟದ ಜೀವನ ನಡೆಸುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ. 01.01.2024800 ಜಾರಿಗೆ ಬರಬೇಕಾಗಿದ್ದ ವೇತನ ಪರಿಷ್ಕರಣೆಯನ್ನೂ ಉದ್ದೇಶಪೂರ್ವಕವಾಗಿ ವಿಳಂಬಗೊಳಿಸುತ್ತಿರುವುದು ಕಾರ್ಮಿಕ ವಿರೋಧಿ ಧೋರಣೆಯ ಸ್ಪಷ್ಟ ಉದಾಹರಣೆಯಾಗಿದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ, ಕರ್ನಾಟಕ ರಸ್ತೆ ಸಾರಿಗೆ ಮದ್ದೂರ್ ಸಂಘ ಒಕ್ಕೂಟ (ರಿ) ಕೈಗೊಂಡಿರುವ “ಅಸಹಕಾರ ಚಳವಳಿ” ಸಂಪೂರ್ಣ ನ್ಯಾಯಸಮ್ಮತವಾಗಿದ್ದು, ಅವರ ಹೋರಾಟಕ್ಕೆ ಭಾರತೀಯ ಜನತಾ ಪಕ್ಷ ತನ್ನ ಪೂರ್ಣ ಬೆಂಬಲವನ್ನು ಘೋಷಿಸುತ್ತದೆ. ರಾಜ್ಯ ಸರ್ಕಾರವು ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ನಿರ್ಲಕ್ಷಿಸುತ್ತಿರುವುದು ಕೇವಲ ಆಡಳಿತ ವೈಫಲ್ಯವಲ್ಲ, ಇದು ಸಾಮಾಜಿಕ ನ್ಯಾಯದ ಮೇಲಿನ ಅವಮಾನವೂ ಹೌದು. ಕಾರ್ಮಿಕರ ಸಹನೆಗೆ ಮಿತಿ ಇದೆ ಎಂಬುದನ್ನು ಸರ್ಕಾರ ಮನಗಾಣಬೇಕು. ತಕ್ಷಣವೇ 38 ತಿಂಗಳ ವೇತನ ಹಿಂಬಾಕಿಯನ್ನು ಬಿಡುಗಡೆ ಮಾಡದೇ ಮತ್ತು ವೇತನ ಪರಿಷ್ಕರಣೆಯನ್ನು ಜಾರಿಗೊಳಿಸದೇ ಇದ್ದಲ್ಲಿ, ಈ ಹೋರಾಟವು ಇನ್ನಷ್ಟು ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂಬುದನ್ನು ಸರ್ಕಾರ ಗಮನದಲ್ಲಿಡಬೇಕು ಎಂದಿದ್ದಾರೆ.

ಆದ್ದರಿಂದ, ಸರ್ಕಾರವು ಇನ್ನಷ್ಟು ವಿಳಂಬ ಮಾಡದೆ ತಕ್ಷಣ ಕ್ರಮ ಕೈಗೊಂಡು, ಕಾರ್ಮಿಕರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವ ಮೂಲಕ ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸಬೇಕೆಂದು ತೀವ್ರವಾಗಿ ಆಗ್ರಹಿಸಿದ್ದಾರೆ.

GOOD NEWS: ನಾಳೆಯಿಂದಲೇ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ

ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ವೈರ್ ನಿಂದ ಕುತ್ತಿಗೆ ಬಿಗಿದು, ಪ್ರಿಯತಮೆಯನ್ನ ಹತ್ಯೆಗೈದ ಪ್ರಿಯತಮ ಅರೆಸ್ಟ್!

14/03/2026 9:17 AM1 Min Read

ಗ್ಯಾಸ್ ಸಮಸ್ಯೆ ಇಲ್ಲ ಅಂದಮೇಲೆ ಎಸ್ಮಾ ಏಕೆ ಜಾರಿ ಮಾಡಿದರು? : ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ!

14/03/2026 9:10 AM1 Min Read

ನಿಮ್ಮ ಮೊಬೈಲ್‌ಗೆ ಬಂದಿದೆಯೇ ಗ್ಯಾಸ್ ‘KYC’ ಅಪ್‌ಡೇಟ್ ಮೆಸೇಜ್? ಲಿಂಕ್ ಕ್ಲಿಕ್ ಮಾಡಿದ್ರೆ ಕ್ಷಣಾರ್ಧದಲ್ಲಿ ಖಾಲಿಯಾಗುತ್ತೆ ಬ್ಯಾಂಕ್ ಖಾತೆ!

14/03/2026 9:05 AM2 Mins Read
Recent News

Alert: ಬರುತ್ತಿದೆ ‘ಸೂಪರ್ ಎಲ್ ನಿನೋ’: ಈ ಬಾರಿ ಭಾರತಕ್ಕೆ ಎದುರಾಗಲಿದೆ ಹಿಂದೆಂದೂ ಕಾಣದ ಭೀಕರ ಬೇಸಿಗೆ!

14/03/2026 9:19 AM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ವೈರ್ ನಿಂದ ಕುತ್ತಿಗೆ ಬಿಗಿದು, ಪ್ರಿಯತಮೆಯನ್ನ ಹತ್ಯೆಗೈದ ಪ್ರಿಯತಮ ಅರೆಸ್ಟ್!

14/03/2026 9:17 AM

ಗ್ಯಾಸ್ ಸಮಸ್ಯೆ ಇಲ್ಲ ಅಂದಮೇಲೆ ಎಸ್ಮಾ ಏಕೆ ಜಾರಿ ಮಾಡಿದರು? : ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ!

14/03/2026 9:10 AM

ನಿಮ್ಮ ಮೊಬೈಲ್‌ಗೆ ಬಂದಿದೆಯೇ ಗ್ಯಾಸ್ ‘KYC’ ಅಪ್‌ಡೇಟ್ ಮೆಸೇಜ್? ಲಿಂಕ್ ಕ್ಲಿಕ್ ಮಾಡಿದ್ರೆ ಕ್ಷಣಾರ್ಧದಲ್ಲಿ ಖಾಲಿಯಾಗುತ್ತೆ ಬ್ಯಾಂಕ್ ಖಾತೆ!

14/03/2026 9:05 AM
State News
KARNATAKA

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ವೈರ್ ನಿಂದ ಕುತ್ತಿಗೆ ಬಿಗಿದು, ಪ್ರಿಯತಮೆಯನ್ನ ಹತ್ಯೆಗೈದ ಪ್ರಿಯತಮ ಅರೆಸ್ಟ್!

By kannadanewsnow0514/03/2026 9:17 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು ಪ್ರಿಯಕರನೊಬ್ಬ ತನ್ನ ಪ್ರಿಯತಮೆಯನ್ನು ವೈರ್ ನಿಂದ ಕುತ್ತಿಗೆ ಬಿದ್ದು ಭೀಕರವಾಗಿ…

ಗ್ಯಾಸ್ ಸಮಸ್ಯೆ ಇಲ್ಲ ಅಂದಮೇಲೆ ಎಸ್ಮಾ ಏಕೆ ಜಾರಿ ಮಾಡಿದರು? : ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ!

14/03/2026 9:10 AM

ನಿಮ್ಮ ಮೊಬೈಲ್‌ಗೆ ಬಂದಿದೆಯೇ ಗ್ಯಾಸ್ ‘KYC’ ಅಪ್‌ಡೇಟ್ ಮೆಸೇಜ್? ಲಿಂಕ್ ಕ್ಲಿಕ್ ಮಾಡಿದ್ರೆ ಕ್ಷಣಾರ್ಧದಲ್ಲಿ ಖಾಲಿಯಾಗುತ್ತೆ ಬ್ಯಾಂಕ್ ಖಾತೆ!

14/03/2026 9:05 AM

BREAKING : ಚಿತ್ರದುರ್ಗದ ಡಿಸಿ, ಎಡಿಸಿ ಸಹಿ ಫೋರ್ಜರಿ : 15 ಲಕ್ಷ ರೂ. ನಕಲಿ ಬಿಲ್ ಸೃಷ್ಟಿಸಿದ್ದ ಐವರು ಆರೋಪಿಗಳು ಅರೆಸ್ಟ್!

14/03/2026 8:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.