ಕೂಡಲೇ ‘KSRTC ನೌಕರ’ರ ವಿವಿಧ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಿ: ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ರ

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಕಾರ್ಮಿಕರ 38 ತಿಂಗಳ ವೇತನ ಹಿಂಬಾಕಿ ಪಾವತಿ ಹಾಗೂ ವೇತನ ಪರಿಷ್ಕರಣೆ ಜಾರಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ರ ಬರೆದು ಆಗ್ರಹಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ರಾಜ್ಯದ ಸಾರಿಗೆ ನಿಗಮಗಳಲ್ಲಿ ದುಡಿಯುತ್ತಿರುವ ಸಾವಿರಾರು ಕಾರ್ಮಿಕರು ಕಳೆದ 38 ತಿಂಗಳಿಂದ ತಮ್ಮ ನ್ಯಾಯಸಮ್ಮತ ವೇತನ ಹಿಂಬಾಕಿ ಪಡೆಯದೆ ಸಂಕಷ್ಟದ ಜೀವನ ನಡೆಸುತ್ತಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ. … Continue reading ಕೂಡಲೇ ‘KSRTC ನೌಕರ’ರ ವಿವಿಧ ಬೇಡಿಕೆ ಈಡೇರಿಸಲು ಕ್ರಮ ಕೈಗೊಳ್ಳಿ: ಸಿಎಂಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ರ