ಜಲಮೂಲಗಳ ಅತಿಕ್ರಮಣಗಳನ್ನು ತೆರವುಗೊಳಿಸಲು ತ್ವರಿತ ಕ್ರಮ ಕೈಗೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ಬೆಂಗಳೂರು: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಜಲಮೂಲಗಳ ಅತಿಕ್ರಮಣವನ್ನು ತೆರವುಗೊಳಿಸಲು ತ್ವರಿತವಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ನಮ್ಮ ಜಲಾಶಯಗಳ ಸಂರಕ್ಷಣೆಯಿಂದ ಪರಿಸರ ಸಮತೋಲನವನ್ನು ಕಾಪಾಡಬಹುದು ಎಂದು ಸಚಿವರು ಹೇಳಿರುವರಲ್ಲದೆ, ಕೃಷಿ ಚಟುವಟಿಕೆಗಳನ್ನು ಬೆಂಬಲಿಸುವುದು ಹಾಗೂ ನಮ್ಮ ಸಮುದಾಯಗಳಿಗೆ ಜಲ ಭದ್ರತೆಯನ್ನು ಖಚಿತಪಡಿಸುವುದು ಆದ್ಯತೆಯ ಕ್ರಮವಾಗಬೇಕು ಎಂದು … Continue reading ಜಲಮೂಲಗಳ ಅತಿಕ್ರಮಣಗಳನ್ನು ತೆರವುಗೊಳಿಸಲು ತ್ವರಿತ ಕ್ರಮ ಕೈಗೊಳ್ಳಿ: ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
Copy and paste this URL into your WordPress site to embed
Copy and paste this code into your site to embed