ಸಾಗರ ತಾಲ್ಲೂಕಿನಲ್ಲಿ ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಮಳೆಗಾಲದಲ್ಲಿ ವಿದ್ಯುತ್, ಕುಡಿಯುವ ನೀರು ಪೂರೈಕೆ ಸೇರಿದಂತೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಸೂಚನೆ ನೀಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ತಾಲ್ಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು. ಮಳೆಗಾಲ ಆರಂಭಗೊಳ್ಳುತ್ತಿದೆ. ಡೆಂಗ್ಯೂ ಹೆಚ್ಚಳವಾಗುವ ಮುನ್ನವೇ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸಾಗರ ನಗರ, ತಾಲ್ಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕ್ರಮವಹಿಸುವಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. … Continue reading ಸಾಗರ ತಾಲ್ಲೂಕಿನಲ್ಲಿ ಮಳೆಗಾಲದಲ್ಲಿ ಜನರಿಗೆ ತೊಂದರೆಯಾಗದಂತೆ ಕ್ರಮವಹಿಸಿ: ಶಾಸಕ ಗೋಪಾಲಕೃಷ್ಣ ಬೇಳೂರು
Copy and paste this URL into your WordPress site to embed
Copy and paste this code into your site to embed