ರೈತ ಬಾಂಧವರೇ ಗಮನಿಸಿ ; ಅಂತಹವರಿಗೆ ಪಿಎಂ ಕಿಸಾನ್ ನಗದು ಸಿಗೋದು ಕಷ್ಟ, ಕೇಂದ್ರ ಸರ್ಕಾರ ಸ್ಪಷ್ಟನೆ
ಕೆಎನ್ಎನ್ಡಿಜಿಟಲ್ ಡೆಸ್ಕ್ : ಕೇಂದ್ರದ ಮೋದಿ ಸರ್ಕಾರವು ದೇಶದಲ್ಲಿ ಕೃಷಿ ಕ್ಷೇತ್ರವನ್ನ ಉತ್ತೇಜಿಸಲು ಹಲವು ಕ್ರಮಗಳನ್ನ ತೆಗೆದುಕೊಳ್ಳುತ್ತಿದೆ. ಇದರ ಭಾಗವಾಗಿ, ರೈತರಿಗೆ ಸಹಾಯ ಮಾಡಲು ಭಾರತ ಸರ್ಕಾರವು ಫೆಬ್ರವರಿ 2019ರಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯನ್ನ ಪ್ರಾರಂಭಿಸಿದೆ. ತಲಾ 2,000 ರೂಪಾಯಿಯಂಯೆ ಮೂರು ಕಂತುಗಳಲ್ಲಿ ವರ್ಷಕ್ಕೆ ರೈತರಿಗೆ 6,000 ರೂಪಾಯಿ ಮೊತ್ತವನ್ನ ಠೇವಣಿ ಮಾಡಲಾಗುತ್ತಿದೆ. ಆದ್ರೆ, ಇತ್ತೀಚೆಗಷ್ಟೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ 12ನೇ ಕಂತಿನ ಹಣ ಬಿಡುಗಡೆ ಮಾಡಿದ್ದು ಗೊತ್ತೇ … Continue reading ರೈತ ಬಾಂಧವರೇ ಗಮನಿಸಿ ; ಅಂತಹವರಿಗೆ ಪಿಎಂ ಕಿಸಾನ್ ನಗದು ಸಿಗೋದು ಕಷ್ಟ, ಕೇಂದ್ರ ಸರ್ಕಾರ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed