‘ನಕಲಿ ಕಾಳಜಿಯ ಮುಖವಾಡ ಕಳಚಿಡಿ’: ವಿಜಯೇಂದ್ರಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಕೌಂಟರ್!
ಬೆಂಗಳೂರು: ರಾಜ್ಯದ ಸಾರಿಗೆ ಸಂಸ್ಥೆಗಳ ಸ್ಥಿತಿಗತಿ ಹಾಗೂ ನೌಕರರ ಸಮಸ್ಯೆಗಳ ವಿಚಾರವಾಗಿ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿಯ ನಡುವೆ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಟೀಕೆಗಳಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಂಕಿ-ಅಂಶಗಳ ಸಮೇತ ದಾಖಲೆಗಳನ್ನು ಬಿಡುಗಡೆ ಮಾಡುವ ಮೂಲಕ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. “ಸಾರಿಗೆ ಸಂಸ್ಥೆಯ ಇಂದಿನ ಸ್ಥಿತಿಗೆ ಬಿಜೆಪಿಯೇ ಹೊಣೆ” “ಬಿ.ವೈ. ವಿಜಯೇಂದ್ರ ಅವರೇ, ನಿಮ್ಮ ಈ ನಕಲಿ ಕಾಳಜಿಯ ಮುಖವಾಡವನ್ನು ಮೊದಲು ಕಳಚಿಡಿ” ಎಂದು ಲೇವಡಿ ಮಾಡಿರುವ … Continue reading ‘ನಕಲಿ ಕಾಳಜಿಯ ಮುಖವಾಡ ಕಳಚಿಡಿ’: ವಿಜಯೇಂದ್ರಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ಕೌಂಟರ್!
Copy and paste this URL into your WordPress site to embed
Copy and paste this code into your site to embed