ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ: ಸಾಗರ ಶಾಸಕ ಬೇಳೂರು ಸೂಚನೆ

ಶಿವಮೊಗ್ಗ: ಬೇಸಿಗೆಯ ತಾಪಮಾನ ದಿನೇ ದಿನೇ ಏರುತ್ತಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗದಂತೆ ಅಧಿಕಾರಿಗಳು ಈಗಿನಿಂದಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಕಟ್ಟುನಿಟ್ಟಿನ ಸೂಚನೆ ನೀಡಿದರು. ಸೋಮವಾರ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗ್ರಾಮ ಪಂಚಾಯ್ತಿ ಆಡಳಿತಾಧಿಕಾರಿಗಳು ಮತ್ತು ಪಿಡಿಓಗಳ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ತಾಲ್ಲೂಕಿನ ಗೆಣಿಸಿನಕುಣಿ, … Continue reading ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ: ಸಾಗರ ಶಾಸಕ ಬೇಳೂರು ಸೂಚನೆ