ಮಳೆಯಿಂದ ಕುಡಿಯುವ ನೀರು ಕಲುಷಿತಗೊಳ್ಳದಂತೆ ಎಚ್ಚರಿಕೆ ವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದ್ದು, ಗ್ರಾಮೀಣ ಭಾಗದ ಜನರು ಎಚ್ಚರಿಕೆಯಿಂದ ಇರಬೇಕೆಂದು ಅದರಲ್ಲಿಯೂ ಕುಡಿಯುವ ನೀರು ಕಲುಷಿತಗೊಳ್ಳುವ ಸಾಧ್ಯತೆಗಳಿದ್ದು ನೀರನ್ನು ಕಾಯಿಸಿಕೊಂಡು ಸೇವಿಸಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರಲ್ಲದೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ಸೂಚಿಸಿದ್ದಾರೆ. ಅತಿಯಾಗಿ ಸುರಿಯುತ್ತಿರುವ ಮಳೆಯಿಂದ ಕುಡಿಯುವ ನೀರು ಸರಬರಾಜಾಗುವ ಕೊಳವೆಗಳಿಗೆ ಕಲುಷಿತ ನೀರು ಸೇರಿಕೊಳ್ಳುವ ಸಾಧ್ಯತೆಗಳಿವೆ, ಇದರಿಂದ ಮನೆಗಳಿಗೆ … Continue reading ಮಳೆಯಿಂದ ಕುಡಿಯುವ ನೀರು ಕಲುಷಿತಗೊಳ್ಳದಂತೆ ಎಚ್ಚರಿಕೆ ವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ