ಮಂಡ್ಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಚಲುವರಾಯಸ್ವಾಮಿ ಪೊಲೀಸ್ ಸೂಚನೆ

ಮಂಡ್ಯ: ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವುದು ಪೊಲೀಸ್ ಜವಾಬ್ದಾರಿಯಾಗಿದೆ ಆದ್ದರಿಂದಲೇ ನಾಗಮಂಗಲದ ಮಸೀದಿ ಮುಂದೆ ಸಾಗುವ ಕೆಲವು ಗಣಪತಿ ವಿಗ್ರಹಗಳ ಮೆರವಣಿಗೆಗೆ ನಿರ್ಭಂಧ ಹೇರಲಾಗಿದೆ ಎಂದು ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು. ಇಂದು ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದ ಅವರು ಮೊದಲಿನಿಂದಲೂ ನಾಗಮಂಗಲದ ಮಸೀದಿ ಮುಂದೆ ಸಾಗುತ್ತಿದ್ದ ಕೆಲವು ಗಣಪತಿ ಮೆರವಣಿಗೆಗೆ ಅನುಮತಿ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಹೊಸದಾಗಿ ಪ್ರತಿಷ್ಠಾಪಿಸಲಾದ … Continue reading ಮಂಡ್ಯದಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಚಲುವರಾಯಸ್ವಾಮಿ ಪೊಲೀಸ್ ಸೂಚನೆ